Wednesday, May 18, 2016

Mysore kingdom Anthem

ಕಾಯೋ ಶ್ರೀ ಗೌರಿ ಕರುಣಾಲಹರಿ
ತೊಯಜಾಕ್ಷಿ ಶಂಕರೀಶ್ವರಿ

೧. ವೈಮಾನಿಕ ಭಾಮಾರ್ಚಿತ ಕೊಮಲಕರ ಪಾದೇ
ಶ್ರೀಮಾನ್ವಿತ ಭೂಮಾಸ್ಪದೆ ಕಾಮಿತ ಫಲದೇ

೨. ಶುಂಬಾದಿಮ ದಾಮ್ಬೋನಿಧಿ ಕುಮ್ಬಜ ನಿಭ ದೇವಿ
ಜಮ್ಭಾಹಿತ ಸಂಭಾವಿತೆ ಶಾಂಭವಿ ಶುಭವೀ

೩. ಶ್ರೀ ಜಯಚಾಮುಂಡಿಕೆ ಶ್ರೀ ಜಯಚಾಮೆಂದ್ರ
ನಾಮಾಂಕಿತ ಭೂಮೀಂದ್ರ ಲಲಾಮನ ಮುದದೆ